Weather Forecast: ರಾಜ್ಯದ 25 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್, ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಸೂಚನೆ
Oct. 17, 2025, 3 p.m.Karnataka Weather Tomorrow: ರಾಜ್ಯದಲ್ಲಿ ಭಾರಿ ಮಳೆಯಾಗಲಿದ್ದು, 25 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿ ಭಾಗದಲ್ಲಿ ಗಾಳಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನಲೆ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದ್ದು, ಬೆಂಗಳೂರಲ್ಲೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.








